Skip to main content

Excise Suddi

ಅಬಕಾರಿ ಸುದ್ದಿ

ನಿಯಮ ಮೀರಿ ಬಾರ್‌ಗಳ ದರ್ಬಾರ್:ಬಾಗೇಪಲ್ಲಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಕುಡುಕರ ಹಾವಳಿ, ಸಾರ್ವಜನಿಕರ ಆಕ್ರೋಶ

ಕಾನೂನು ಕಿಸೆಗೆ ಹಾಕಿಕೊಂಡ ಬಾರ್ ಮಾಲೀಕರು: ಬಾಗೇಪಲ್ಲಿಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ಕಣ್ಣುಮುಚ್ಚಾಲೆ   ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಅಬಕಾರಿ ಇಲಾಖೆಯ ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ,ಬಾರ್ ಅಂಡ್ ರೆಸ್ಟೋರೆಂಟ್‌ಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ.   ಸರ್ಕಾರ ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ,ಎಂದರೆ ಬೆಳಗಿನ ಜಾವ 5 ಗಂಟೆಗೇ ಬಾರ್‌ಗಳ ಬಾಗಿಲು ತೆರೆದು ಮದ್ಯ ಮಾರಾಟ ಮಾಡಲಾಗುತ್ತಿದ್ದು, ಪಟ್ಟಣದಲ್ಲಿ ಬಾರ್ ಮಾಲೀಕರದ್ದೇ ದರ್ಬಾರ್ ನಡೆದಂತಿದೆ.   ಪಟ್ಟಣದ ಪ್ರಮುಖ ಬಾರ್‌ಗಳಲ್ಲಿ ನಿಯಮಗಳನ್ನು ಸಂಪೂರ್ಣವಾಗಿ…

Read More

ಮಂಠಾಳ ಪೊಲೀಸರಿಂದ ಅಕ್ರಮ ಮದ್ಯ ಮಾರಾಟದ ಮೇಲೆ ದಾಳಿ: ಆರೋಪಿ ವಶಕ್ಕೆ, ಮದ್ಯ ಜಪ್ತಿ

ಮಂಠಾಳ ಪೊಲೀಸರಿಂದ ಅಕ್ರಮ ಮದ್ಯ ಮಾರಾಟದ ಮೇಲೆ ದಾಳಿ: ಆರೋಪಿ ವಶಕ್ಕೆ, ಮದ್ಯ ಜಪ್ತಿ ಬೀದರ್: ಬೀದರ್ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ.   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪ್ರದೀಪ್ ಗುಂಟಿ, ಐ.ಪಿ.ಎಸ್. ಅವರ ನೇರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಮಂಠಾಳ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸರಾಯಿ ಕುಡಿಯಲು ಅನುವು ಮಾಡಿಕೊಡುತ್ತಿದ್ದ ಹಾಗೂ ಮಾರಾಟ/ಸಾಗಾಟ ಮಾಡುತ್ತಿದ್ದ ಬಗ್ಗೆ…

Read More

Solverwp- WordPress Theme and Plugin