Skip to main content

Excise Suddi

ವಿಶೇಷ ವರದಿ

ಮಂಠಾಳ ಪೊಲೀಸರಿಂದ ಅಕ್ರಮ ಮದ್ಯ ಮಾರಾಟದ ಮೇಲೆ ದಾಳಿ: ಆರೋಪಿ ವಶಕ್ಕೆ, ಮದ್ಯ ಜಪ್ತಿ

ಮಂಠಾಳ ಪೊಲೀಸರಿಂದ ಅಕ್ರಮ ಮದ್ಯ ಮಾರಾಟದ ಮೇಲೆ ದಾಳಿ: ಆರೋಪಿ ವಶಕ್ಕೆ, ಮದ್ಯ ಜಪ್ತಿ ಬೀದರ್: ಬೀದರ್ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ.   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪ್ರದೀಪ್ ಗುಂಟಿ, ಐ.ಪಿ.ಎಸ್. ಅವರ ನೇರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಮಂಠಾಳ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸರಾಯಿ ಕುಡಿಯಲು ಅನುವು ಮಾಡಿಕೊಡುತ್ತಿದ್ದ ಹಾಗೂ ಮಾರಾಟ/ಸಾಗಾಟ ಮಾಡುತ್ತಿದ್ದ ಬಗ್ಗೆ…

Read More

ರಾಸಾಯನಿಕ ಮಿಶ್ರಿತ ಕಳಬೆರಕೆ ಸೇಂದಿ ಮಾರಾಟ ಜಾಲ ಪತ್ತೆ; ಗ್ರಾಮೀಣ ಪೊಲೀಸರ ದಾಳಿ, 40 ಲೀಟರ್ ಜಪ್ತಿ

ರಾಯಚೂರು: ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ರಾಸಾಯನಿಕ ಮಿಶ್ರಿತ ಕಳಬೆರಕೆ ಸೇಂದಿ ಮಾರಾಟ ದಂಧೆಯನ್ನು ಬಯಲಿಗೆಳೆಯುವಲ್ಲಿ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಕ್ರಮ ಅಡ್ಡೆಯ ಮೇಲೆ ಭರ್ಜರಿ ದಾಳಿ ನಡೆಸಿರುವ ಪೊಲೀಸರು ಭಾರಿ ಪ್ರಮಾಣದ ವಿಷಕಾರಿ ಸೇಂದಿಯನ್ನು ವಶಪಡಿಸಿಕೊಂಡಿದ್ದಾರೆ. ​ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಪರಶುರಾಮ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರದ ಹೊರವಲಯದ ಸ್ನೇಹಾರೆಡ್ಡಿ ಡಾಬಾದ ಹಿಂಭಾಗದಲ್ಲಿ ಸಾರ್ವಜನಿಕರಿಗೆ ಮಾರಕವಾಗಬಲ್ಲ ರಾಸಾಯನಿಕಗಳನ್ನು…

Read More

Solverwp- WordPress Theme and Plugin